ಮಾನವ ಜನ್ಮ ದೊಡ್ಡದು

(ರಾಗ ರೇಗುಪ್ತಿ. ಅಟ ತಾಳ) ಮಾನವ ಜನ್ಮ ದೊಡ್ಡದು, ಇದ ಹಾನಿ ಮಾಡಲು ಬೇಡಿ ಹುಚ್ಚಪ್ಪಗಳಿರಾ ||ಪ|| ಕಣ್ಣು ಕೈ ಕಾಲ್ ಕಿವಿ ನಾಲಿಗೆ ಇರಲಿಕ್ಕೆ ಮಣ್ಣು ಮುಕ್ಕಿ ಹುಚ್ಚರಾಗುವರೆ ಹೆಣ್ಣು ಮಣ್ಣಿಗಾಗಿ ಹರಿಯ ನಾಮಾಮೃತ ಉಣ್ಣದೆ ಉಪವಾಸ ಇರುವರೆ ಖೋಡಿ ||
ದಾಸ ಸಾಹಿತ್ಯ ಪ್ರಕಾರ
ಬರೆದವರು

ಮಲವ ತೊಳೆಯಬಲ್ಲರಲ್ಲದೆ

(ರಾಗ ಕಾಪಿ. ಏಕ ತಾಳ) ಮಲವ ತೊಳೆಯಬಲ್ಲರಲ್ಲದೆ ಮನವ ತೊಳೆಯಬಲ್ಲರೆ ||ಪ|| ಹಲವು ತೀರ್ಥಂಗಳಲಿ ಮುಳುಗಿ ಹಲುಬಿದರೆ ಫಲವೇನು ||ಅ.ಪ|| ಭೋಗ ವಿಷಯ ಫಲವನುಂಡು ರಾಗ ಲೋಭದಿಂದ ಮತ್ತ- ನಾಗಿ ಮೆರೆಯುತಿರೆ ಅವನ ಭಾಗ್ಯವಂತನೆಂಬರೆ ಯೋಗಿಯಂತೆ ಜನರು ಮೆಚ್ಚೋ ಹಾಗೆ ಹೋಗಿ ನೀರಿನಲ್ಲಿ
ದಾಸ ಸಾಹಿತ್ಯ ಪ್ರಕಾರ
ಬರೆದವರು

ಮಕ್ಕಳ ಮಾಣಿಕವೆ

(ರಾಗ ಮುಖಾರಿ. ಅಟ ತಾಳ) ಮಕ್ಕಳ ಮಾಣಿಕವೆ ಮನೋಹರ ನಿಧಿಯೆ ವೈರಿ- ರಕ್ಕಸ ಶಕಟನ ತುಳಿದುದೀ ಪಾದವೆ ||ಪ|| ಬಲಿಯ ದಾನವ ಬೇಡಿ ನೆಲನ ಈರಡಿ ಮಾಡಿ ಜಲಧಿಯ ಪಡೇದದ್ದೀ ಪಾದವೆ ಕೃಷ್ಣ ಹಲವು ಕಾಲಗಳಿಂದ ಶಿಲೆ ಶಾಪ ಪಡೆದಿರಲು ಫಲಕಾಲಕ್ಕೊದಗಿದ್ದುದೀ ಪಾದವೆ ಕೃಷ್ಣ ||
ದಾಸ ಸಾಹಿತ್ಯ ಪ್ರಕಾರ
ಬರೆದವರು

ಮಹದಾದಿ ದೇವ ನಮೋ

(ರಾಗ ನಾಟ. ತ್ರಿಪುಟ ತಾಳ). ಮಹದಾದಿ ದೇವ ನಮೋ ||ಪ|| ಮಹದಾದಿ ದೇವ ನಮೋ ಮಹಾ ಮಹನೀಯ ನಮೋ ಪ್ರಹ್ಲಾದ ವರದ ಅಹೋಬಲ ನಾರಸಿಂಹ ||ಅ.ಪ|| ಧರಣಿಗುಬ್ಬಸವಾಗೆ ತಾರಾಪಥವು ನಡುಗೆ ಸುರರು ಕಂಗೆಟ್ಟೊಡೆ ನಭವ ಬಿಟ್ಟು ತುರುಗಿರಿಗಳಲ್ಲಾಡೆ ಶರಧಿಗಳು ಕುದಿದುಕ್ಕೆ
ದಾಸ ಸಾಹಿತ್ಯ ಪ್ರಕಾರ
ಬರೆದವರು

ಮಡಿ ಮಡಿ ಮಡಿಯೆಂದು ಮೂರ್ಮಾರು

( ರಾಗ ನಾದನಾಮಕ್ರಿಯ. ಆದಿ ತಾಳ) ಮಡಿ ಮಡಿ ಮಡಿಯೆಂದು ಮಾರ್ಮಾರು ಹಾರುತಿ ಮಡಿಯೆಲ್ಲಿ ಬಂತೆ ಬಿಕನಾಸಿ||ಪ|| ಮಡಿಯು ನೀನೆ ಮೈಲಿಗೆ ನೀನೆ ಸುಡಲಿ ನಿನ್ನ ಮಡಿ ಬಿಕನಾಸಿ||ಅ.ಪ|| ಎಲುವು ಚರ್ಮ ಮಲಮೂತ್ರ ಗುಂಡಿಲಿ ನಲಿವುತ ನಿಂತೆಯ ಬಿಕನಾಸಿ ನೆಲೆ ಗೊಂಡ ನವ ದ್ವಾರದ ಹೊಲೆಯೊಳು
ದಾಸ ಸಾಹಿತ್ಯ ಪ್ರಕಾರ
ಬರೆದವರು

ಮಡಿ ಮಡಿ ಮಡಿಯೆಂದು ಅಡಿಗಡಿಗ್ಹಾರುವೆ

(ರಾಗ ಶಂಕರಾಭರಣ. ಆದಿ ತಾಳ) ಮಡಿ ಮಡಿ ಮಡಿಯೆಂದು ಅಡಿಗಡಿಗ್ ಹಾರುವೆ ಮಡಿ ಮಾಡುವ ಬಗೆ ಬೇರುಂಟು ||ಪ|| ಪೊಡವಿ ಪಾಲಕನ ಪಾದ ಧ್ಯಾನವನು ಬಿಡದೆ ಮಾಡುವುದದು ಮಡಿಯು ||ಅ.ಪ|| ಬಟ್ಟೆಯ ನೀರೊಳಗದ್ದಿ ಒಣಗಿಸಿ ಉಟ್ಟು ಕೊಂಡರೆ ಅದು ಮಡಿಯಲ್ಲ ಹೊಟ್ಟೆಯೊಳಗಿನ ಕಾಮ ಕ್ರೋಧ ಮದ ಮತ್ಸರ
ದಾಸ ಸಾಹಿತ್ಯ ಪ್ರಕಾರ
ಬರೆದವರು

ಮಧ್ವರಾಯರ ನೆನೆದು

(ರಾಗ ಭೂಪಾಳಿ. ಆದಿತಾಳ) ಮಧ್ವರಾಯರ ನೆನೆದು ಪರಿಶುದ್ಧರಾಗೈರೋ ||ಪ|| ಪೊದ್ದಿ ವೈಷ್ಣವ ಮತ ಭವಾಬ್ಧಿಯನು ದಾಟಿರೋ ||ಅ.ಪ|| ಉದಯದಲ್ಲಿ ಏಳುವಾಗ ಮುದದಿ ಸ್ನಾನ ಮಾಡುವಾಗ ಒದಗಿ ನಿತ್ಯ ಕರ್ಮಗಳನು ನಡೆಸುವಾಗ ಹೃದಯದಲಿ ಬೀಜಾಕ್ಷರ ಮಂತ್ರ ಜಪಿಸುವಾಗ
ದಾಸ ಸಾಹಿತ್ಯ ಪ್ರಕಾರ
ಬರೆದವರು

ಮಧ್ವಮತದ ಸಿದ್ಧಾಂತ

( ರಾಗಾ ಪೂರ್ವಿ. ಆದಿ ತಾಳ) ಮಧ್ವ ಮತದ ಸಿದ್ಧಾಂತದ ಪದ್ಧತಿ ಬಿಡಬೇಡ ಬಿಡಬೇಡ ಬಿಟ್ಟು ಕೆಡಬೇಡ ಕೆಡಬೇಡ ||ಪ|| ಬಿಟ್ಟರೆ ಯಮ ಬೆನ್ನೆಟ್ಟುವ ಮೂಢ ||ಅ.ಪ|| ಹರಿ ಸರ್ವೋತ್ತಮನಹುದೆಂಬ ಜ್ಞಾನವ- ನರಿತು ಬಾಳ್ವುದಕೆ ಪರತರವಾದ ಮತ || ಘೋರ ಯಮನ ಭಯ ದೂರ ಓಡಿಸಿ ಮು-
ದಾಸ ಸಾಹಿತ್ಯ ಪ್ರಕಾರ
ಬರೆದವರು

ನೋಡಿದೆ - ಗುರುಗಳ ನೋಡಿದೆ

ನೋಡಿದೆ - ಗುರುಗಳ ನೋಡಿದೆ ನೋಡಿದೆನು ಗುರುರಾಘವೇ೦ದ್ರರ ಮಾಡಿದೆನು ಭಕುತಿಯಲಿ ವ೦ದನೆ ಬೇಡಿದೆನು ಕೊ೦ಡಾಡಿ ವರಗಳ ಈಡು ಇಲ್ಲದೆ ಕೊಡುವ ಗುರುಗಳ ಮೊದಲು ಗಾ೦ಗೇಯ ಶಯ್ಯಜನು ಈ ನದಿಯ ತೀರದಲಿ ಯಾಗವ ಮುದದಿ ರಚಿಸಿ ಪೂರೈಸಿ ಪೋಗಿರ- ಲದನು ತಮ್ಮೊಳು ತಿಳಿದು ತವಕದಿ
ದಾಸ ಸಾಹಿತ್ಯ ಪ್ರಕಾರ
ಬರೆದವರು

ಭಾರತಿ ಭಕುತಿಯನು ಕೊಡುವದು

ರಾಗ: ಸುರಟಿ ಆದಿತಾಳ ಭಾರತಿ ಭಕುತಿಯನು ಕೊಡುವದು ಮಾರುತ ಸತಿ ನೀನು ||ಪ|| ಮೂರು ಲೋಕದೊಳಗಾರು ನಿನಗೆ ಸರಿ | ಮಾರಾರಿಗಳಿಂದಾರಾಧಿತಳೆ ||ಅ. ಪ|| ವಾಣಿ ಎನ್ನ ವದನದಲ್ಲಿಡು ಮಾಣದೆ ಹರಿಸ್ತವನ| ವೀಣಾಧೃತ ಸುಜ್ಞಾನಿಯೆ ಪಂಕಜ | ಪಾಣಿಯೇ ಕೋಕಿಲ ವಾಣಿಯೇ ಪಾಲಿಸೆ
ದಾಸ ಸಾಹಿತ್ಯ ಪ್ರಕಾರ
ಬರೆದವರು