ಆರು ಬದುಕಿದರಯ್ಯ (ಪುರಂದರದಾಸರದು)
ಆರು ಬದುಕಿದರಯ್ಯ ಹರಿ ನಿನ್ನ ನಂಬಿ || ಪಲ್ಲವಿ ||
ತೋರು ಈ ಧರೆಯೊಳಗೆ ಒಬ್ಬರನು ಕಾಣೆ || ಅನುಪಲ್ಲವಿ ||
ಕರಪತ್ರದಿಂದ ತಾಮ್ರಧ್ವಜನ ತಂದೆಯ
ಕೊರಳ ಕೊಯಿಸಿದೆ ನೀನು ಕುಂದಿಲ್ಲದೇ
ಮರುಳನಂದದಿ ಪೋಗಿ ಭೃಗುಮುನಿಯ ಕಣ್ಣೊಡೆದೆ
ಅರಿತು ತ್ರಿಪುರಾಸುರನ ಹೆಂಡಿರನು ಬೆರೆತೆ ||೧|
- Read more about ಆರು ಬದುಕಿದರಯ್ಯ (ಪುರಂದರದಾಸರದು)
- Log in to post comments