ಗುರುಕರುಣ ಹೊಂದುವುದು
ಗುರುಕರುಣ ಹೊಂದುವುದು ಪರಮದುರ್ಲಭವಯ್ಯ
ಪರಿಪರಿ ವ್ರತಗಳ ಚರಿಸಲು ಫಲವೇನು
ಶರೀರಾದಿ ಪುತ್ರ ಮಿತ್ರ ಕಳತ್ರ ಬಾಂಧವರು
ಇರಿಸೋರೆ ಸದ್ಗತಿಗೆ ಸಾಧನದಿ
ನಿರತವು ಗುರುಪಾದ ನಿಜವಾಗಿ ಮನದಲ್ಲರಿತು ಭಜಿಸಲು
ಅಖಿಳಸಂಪದವಕ್ಕು ಪುರಂದರವಿಠಲ ||
ದಾಸ ಸಾಹಿತ್ಯ ಪ್ರಕಾರ
ಬರೆದವರು
- Read more about ಗುರುಕರುಣ ಹೊಂದುವುದು
- Log in to post comments