ಹಗಲು ನಾಲ್ಕು ಝಾವ
ಹಗಲು ನಾಲ್ಕು ಝಾವ ಹಸಿವನು ಕಳೆದೆನೊ
ಇರುಳು ನಾಲ್ಕು ಝಾವ ವಿಷಯಕ್ಕೆ ಕೂಡಿದೆನೊ
ವ್ಯರ್ಥವಾಯಿತಲ್ಲ ಈ ಸಂಸಾರಸುಖವೆಲ್ಲ
ಕೇಲಯ್ಯ ತಂದೆ ಶ್ರೀಪುರಂದರವಿಠಲ ||
ದಾಸ ಸಾಹಿತ್ಯ ಪ್ರಕಾರ
ಬರೆದವರು
- Read more about ಹಗಲು ನಾಲ್ಕು ಝಾವ
- Log in to post comments