ಆವ ರೋಗವೊ ಎನಗೆ..
ಆವ ರೋಗವೊ ಎನಗೆ ದೇವ ಧನ್ವಂತ್ರಿ |ಪ|
ಸಾವಧಾನದಿ ಎನ್ನ ಕೈ ಪಿಡಿದು ನೋಡಯ್ಯ |ಅ ಪ|
ಹರಿಮೂರ್ತಿಗಳು ಕಾಣಿಸವು ಎನ್ನ ಕಂಗಳಿಗೆ
ಹರಿಯ ಕೀರ್ತನೆಯು ಕೇಳಿಸದೆನ್ನ ಕಿವಿಗೆ
ಹರಿ ಮಂತ್ರ ಸ್ತೋತ್ರ ಬಾರದು ಎನ್ನ ನಾಲಿಗೆಗೆ
ಹರಿ ಪ್ರಸಾದವು ಜಿಹ್ವೆಗೆ ಸವಿಯಾಗದಯ್ಯ
Forums
- Read more about ಆವ ರೋಗವೊ ಎನಗೆ..
- Log in to post comments