ಎರಡು ಘಳಿಗೆ ಬೆಳಗು ಇರಲು

ಎರಡು ಘಳಿಗೆ ಬೆಳಗು ಇರಲು

ಎರಡು ಘಳಿಗೆ ಬೆಳಗು ಇರಲು ಗೃಹಸ್ಥಗೆ ಸ್ನಾನ ಕರವ ಮುಗಿದು ಮಾಡೊ ಸಂಕಲ್ಪ ವೇದ ಪರಮಪುಣ್ಯಾತ್ಮ ಬ್ರಾಹ್ಮಣಧರ್ಮವೆಂದು ಪುರಂದರವಿಠಲ ಮೆಚ್ಚಿ ಪಾಲಿಸುವ | ಮಲ ಮೂತ್ರ ಮಾಡುವಾಗ ಕರದಲ್ಲಿ ಜಲವಿರೆ ಮಲಕೆ ಸಮಾನ ಅದು ಶುದ್ಧವಲ್ಲ ವಿಲಸಿತ ಕರ್ಮವಾಚರಿಸಿ ಹರಿಯ ನೆನೆಯು ಒಲಿವ ಪುರಂದರವಿಠಲ ||
ದಾಸ ಸಾಹಿತ್ಯ ಪ್ರಕಾರ
ಬರೆದವರು