ಚೋರಗೆ ಚಂದ್ರೋದಯ

ಚೋರಗೆ ಚಂದ್ರೋದಯ

ಈ ಉಗಾಭೋಗವನ್ನು ಶ್ರೀ ವಿದ್ಯಾಭೂಷಣರು ಪಂತುವರಾಳಿ ರಾಗದಲ್ಲಿ ಹಾಡಿದ್ದಾರೆ. ಚೋರಗೆ ಚಂದ್ರೋದಯ ಸೊಗಸುವುದೇ ಜಾರಗೆ ಸೂರ್ಯೋದಯ ಸೊಗಸುವುದೇ ಶ್ರೀ ರಮಣನ ಕಥೆಯು ಕಳ್ಳಗೆ ಮೆಚ್ಚುವುದೇ| ನಾರಿಗೆ ನಯವಿಲ್ಲದ ಚೆಲುವಿಕೆಯು ಹರಿಸ್ಮರಣವಿಲ್ಲದ ಹಾಡಿಕೆಯು ಅರಣ್ಯರೋದನ ಪುರಂದರ ವಿಠಲ|
ದಾಸ ಸಾಹಿತ್ಯ ಪ್ರಕಾರ
ಬರೆದವರು
ಬಗೆ